Versions
KNV ಹಾದುಹೋಗುವವರಿಲ್ಲದೆ ನೀನು ಬಿಡಲ್ಪಟ್ಟವಳೂ ಹಗೆ ಮಾಡಲ್ಪಟ್ಟವಳೂ ಆಗಿ ದ್ದಕ್ಕೆ ಬದಲಾಗಿ ನಿನ್ನನ್ನು ನಿತ್ಯವಾದ ಘನತೆಯೂ ಅನೇಕ ಸಂತತಿಗಳಲ್ಲಿ ಉಲ್ಲಾಸವಾಗಿಯೂ ಮಾಡು ತ್ತೇನೆ.
ERVKN “ನೀನು ಮತ್ತೆಂದಿಗೂ ಒಬ್ಬಂಟಿಗಳಾಗಿರುವದಿಲ್ಲ. ನೀನು ಮತ್ತೆ ಎಂದಿಗೂ ದ್ವೇಷಿಸಲ್ಪಡುವದಿಲ್ಲ. ನೀನು ತಿರುಗಿ ಬರಿದಾಗುವುದಿಲ್ಲ. ನಿನ್ನನ್ನು ಶಾಶ್ವತವಾದ ಮಹೋನ್ನತಳನ್ನಾಗಿ ಮಾಡುವೆನು. ನೀನು ನಿತ್ಯಕಾಲಕ್ಕೂ ಸಂತೋಷದಲ್ಲಿರುವೆ.
IRVKN ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು,
ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು.