Bible Versions
Bible Books

Isaiah 63:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು.
ERVKN   ಆಳವಾದ ಸಮುದ್ರದೊಳಗಿಂದ ಯೆಹೋವನು ತನ್ನ ಜನರನ್ನು ನಡೆಸಿದನು. ಕುದುರೆಯು ಮರುಭೂಮಿಯಲ್ಲಿ ನಡೆಯುವಂತೆ ಜನರು ಎಡವಿ ಬೀಳದೆ ನಡೆದರು.
IRVKN   ಸಾಗರದ ತಳಕ್ಕೆ ಅವರನ್ನು ನಡೆಸಿದಾತನು ಎಲ್ಲಿ? ಕುದುರೆಯು ಮೈದಾನದಲ್ಲಿ ನಡೆಯುವ ಪ್ರಕಾರ ಅವರು ಮುಗ್ಗರಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us