Bible Versions
Bible Books

Isaiah 64:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.
ERVKN   ಯೆಹೋವನೇ, ನಮ್ಮ ಮೇಲೆ ಸಿಟ್ಟಿನಿಂದಲೇ ಇರಬೇಡ. ನಮ್ಮ ಪಾಪಗಳನ್ನು ನಿನ್ನ ನೆನಪಿನಲ್ಲಿಟ್ಟುಕೊಂಡೇ ಇರಬೇಡ. ದಯಮಾಡಿ ನಮ್ಮ ಕಡೆಗೆ ನೋಡು. ನಾವು ನಿನ್ನ ಜನರೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us