Bible Versions
Bible Books

Isaiah 65:23 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು ವ್ಯರ್ಥವಾಗಿ ದುಡಿಯರು ಕಷ್ಟವನ್ನು ಎದುರುಗೊಳ್ಳುವದಿಲ್ಲ; ಯಾಕಂದರೆ ಅವರು ಕರ್ತನು ಆಶೀರ್ವದಿಸಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವದಿಸ ಲ್ಪಡುವದು.
ERVKN   ಇನ್ನು ಮುಂದೆ ಜನರು ಬಿಟ್ಟೀ ಕೆಲಸ ಮಾಡುವದಿಲ್ಲ. ಇನ್ನು ಮುಂದೆ ಮಕ್ಕಳನ್ನು ಹೆರುವಾಗ ಕೇಡಾಗುತ್ತದೆಯೆಂಬ ಭಯವಿರುವುದಿಲ್ಲ. ನನ್ನ ಎಲ್ಲಾ ಜನರು ಮತ್ತು ಅವರ ಮಕ್ಕಳು ಯೆಹೋವನಿಂದ ಆಶೀರ್ವದಿಸಲ್ಪಡುವರು.
IRVKN   ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು.
ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us