Versions
KNV ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--
ERVKN ಅವರು ಸತ್ತವರಿಂದ ಸಂದೇಶ ಪಡೆಯಲು ಸಮಾಧಿಗಳ ನಡುವೆ ಕುಳಿತುಕೊಳ್ಳುವರು. ಅವರು ಹಂದಿ ಮಾಂಸವನ್ನು ತಿನ್ನುತ್ತಾರೆ. ಅವರು ತೆಗೆದುಕೊಳ್ಳುವ ಭಕ್ಷ್ಯಗಳು ಕೊಳೆತ ಮಾಂಸದಿಂದ ಮಲಿನವಾಗಿವೆ.
IRVKN ಗೋರಿಗಳಲ್ಲಿ ಕುಳಿತುಕೊಳ್ಳುತ್ತಾ, ಗುಪ್ತಸ್ಥಳಗಳಲ್ಲಿ ರಾತ್ರಿ ಕಳೆಯುತ್ತಾ, ಹಂದಿಯ ಮಾಂಸವನ್ನು ತಿನ್ನುತ್ತಾ,
ಅಸಹ್ಯ ಪದಾರ್ಥಗಳ ಸಾರನ್ನು ತಮ್ಮ ಪಾತ್ರೆಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರುತ್ತಾರೆ.