Versions
KNV ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು.
ERVKN ಆ ಸೆರಾಫಿಯನು ಉರಿಯುವ ಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿದನು. ಆಗ ಆ ದೂತನು, “ಇಗೋ, ಈ ಉರಿಯುವ ಕೆಂಡವು ನಿನ್ನ ತುಟಿಗಳಿಗೆ ತಗಲಿದ್ದರಿಂದ ನೀನು ಮಾಡಿದ ಕೆಟ್ಟಕಾರ್ಯಗಳೆಲ್ಲಾ ನಿನ್ನಿಂದ ತೊಲಗಿ ಹೋದವು. ಈಗ ನಿನ್ನ ಪಾಪವು ಅಳಿಸಿಹಾಕಲ್ಪಟ್ಟಿದೆ “ ಎಂದು ಹೇಳಿದನು.
IRVKN ನನ್ನ ಬಾಯಿಗೆ ಮುಟ್ಟಿಸಿ,
“ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು. ನಿನ್ನ ದೋಷವು ನೀಗಿತು. ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು” ಎಂದನು. PEPS