Bible Versions
Bible Books

Isaiah 7:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನು ನಿನ್ನ ಮೇಲೆ ಯೂ ನಿನ್ನ ಜನರ ಮೇಲೆಯೂ ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾ ಯಾಮು ಅಗಲಿದಂದಿನಿಂದ ಅಂದರೆ ಅಶ್ಯೂರ ಅರ ಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವನು.
ERVKN   “ಆದರೆ ನೀವು ಯೆಹೋವನಿಗೆ ಭಯಪಡುವವರಾಗಿರಬೇಕು. ಯಾಕೆಂದರೆ ಆತನು ನಿಮಗೆ ಸಂಕಟದ ಕಾಲವನ್ನು ತಂದೊಡ್ಡುವನು. ಅದು ಎಫ್ರಾಯೀಮ್ ಯೆಹೂದದಿಂದ ಅಗಲಿಹೋದ ಸಮಯದಲ್ಲಾದ ಸಂಕಂಟದಂತಿರುವುದು. ಸಂಕಟವು ನಿಮ್ಮ ಜನಗಳಿಗೂ ನಿಮ್ಮ ಪೂರ್ವಿಕರ ಕುಟುಂಬಕ್ಕೂ ಬರುವದು. ದೇವರು ಏನು ಮಾಡುವನು? ಆತನು ಅಶ್ಶೂರದ ರಾಜನನ್ನು ನಿಮಗೆ ವಿರುದ್ಧವಾಗಿ ಯುದ್ಧಕ್ಕೆ ಬರಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us