Bible Versions
Bible Books

Isaiah 7:19 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವವು.
ERVKN   ಮರುಭೂಮಿಯ ಹಳ್ಳಗಳ ಸಮೀಪದಲ್ಲಿರುವ ಬಂಡೆಯ ಸಂದುಗೊಂದುಗಳಲ್ಲಿಯೂ ನೀರಿನ ಬಾವಿಗಳ ಬಳಿಯಲ್ಲಿರುವ ಮುಳ್ಳುಪೊದೆಗಳಲ್ಲಿಯೂ ಶಿಬಿರ ಹಾಕಿಕೊಳ್ಳುವರು.
IRVKN   ಅವು ಬಂದು ಕಡಿದಾದ ಕಣಿವೆಗಳಲ್ಲಿಯೂ, ಬಂಡೆಗಳ ಸಂದುಗೊಂದುಗಳಲ್ಲಿಯೂ,
ಎಲ್ಲಾ ಮುಳ್ಳು ಪೊದೆಗಳಲ್ಲಿಯೂ, ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us