Versions
KNV ಅತ್ತಿಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು ಎಂದು ಹೃದಯದ ಗರ್ವದಿಂದಲೂ ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯಾಮ್ಯ ರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವದು.
ERVKN “ಈ ಇಟ್ಟಿಗೆಗಳು ಕೆಳಗೆ ಬಿದ್ದರೂ ನಾವು ಅವುಗಳನ್ನು ಮತ್ತೆ ಕಟ್ಟುತ್ತೇವೆ. ನಾವು ಅದನ್ನು ಬಲವಾದ ಕಲ್ಲುಗಳಿಂದ ಕಟ್ಟುವೆವು. ಈ ಸಣ್ಣಸಣ್ಣ ಮರಗಳು ಕಡಿದುಹಾಕಲ್ಪಟ್ಟರೂ ಆ ಸ್ಥಳದಲ್ಲಿ ನಾವು ದೇವದಾರು ಮರಗಳನ್ನು ನೆಡುವೆವು. ಆ ದೇವದಾರು ಮರಗಳು ಎತ್ತರವಾಗಿಯೂ ಬಲವಾಗಿಯೂ ಇರುತ್ತವೆ.”
IRVKN “ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು” ಎಂಬುದೇ.