Versions
KNV ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿ ಬಿಡುವರು; ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
ERVKN ಯೆಹೋವನು ಪೂರ್ವದಿಂದ ಅರಾಮ್ಯರನ್ನೂ ಪಶ್ಚಿಮದಿಂದ ಫಿಲಿಷ್ಟಿಯರನ್ನೂ ಕರೆ ತರುವನು. ಆ ಶತ್ರುಗಳು ಇಸ್ರೇಲರನ್ನು ಅವರ ಸೈನ್ಯದೊಂದಿಗೆ ಸೋಲಿಸಿಬಿಡುವರು. ಆದರೆ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡಿರುವುದರಿಂದ ಅವರನ್ನು ಶಿಕ್ಷಿಸಲು ಇನ್ನೂ ಸಿದ್ಧನಾಗಿರುವನು.
IRVKN ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು.
ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.