Bible Versions
Bible Books

Isaiah 9:2 (MHB) OPEN SCRIPTURES MORPHOLOGICAL HEBREW BIBLE

Versions

KNV   ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.
ERVKN   ಈಗ ಅವರು ಕತ್ತಲಲ್ಲಿ ವಾಸಿಸುವರು. ಆದರೆ ಒಂದು ದೊಡ್ಡ ಬೆಳಕನ್ನು ಅವರು ನೋಡುವರು. ಅವರಿರುವ ಸ್ಥಳವು ಮರಣದ ಸ್ಥಳದಂತೆ ಅಂಧಕಾರದಿಂದ ತುಂಬಿದೆ. ಆದರೆ ದೊಡ್ಡ ಬೆಳಕು ಅವರ ಮೇಲೆ ಪ್ರಕಾಶಿಸುವದು.
IRVKN   ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು.
ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us