Bible Versions
Bible Books

Isaiah 9:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
ERVKN   ಯಾಕೆಂದರೆ ಅವರ ಮೇಲಿದ್ದ ಭಾರವನ್ನು ನೀನು ತೆಗೆದುಬಿಡುವೆ. ಅವರ ಬೆನ್ನಿನ ಮೇಲಿದ್ದ ಭಾರವಾದ ನೊಗವನ್ನು ನೀನು ತೆಗೆದುಹಾಕುವೆ; ವೈರಿಗಳು ನಿನ್ನ ಜನರನ್ನು ಶಿಕ್ಷಿಸಲು ಉಪಯೋಗಿಸುವ ಬೆತ್ತವನ್ನು ತೆಗೆದು ಬಿಡುವೆ. ಸಮಯವು ನೀನು ಮಿದ್ಯಾನರನ್ನು ಸೋಲಿಸಿದ ಸಮಯದಂತಿರುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us