Versions
KNV ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
ERVKN ದೇವರು ಸತ್ಯವಾಕ್ಯದ ಮೂಲಕ ನಮಗೆ ಜೀವವನ್ನು ದಯಪಾಲಿಸಲು ತೀರ್ಮಾನಿಸಿದ್ದಾನೆ. ತನ್ನಿಂದ ಸೃಷ್ಟಿಸಲ್ಪಟ್ಟ ಎಲ್ಲಾ ವಸ್ತುಗಳಲ್ಲಿಯೂ ನಾವು ಅತ್ಯಂತ ಮೂಖ್ಯರಾಗಬೇಕೆಂಬುದೇ ಆತನ ಅಪೇಕ್ಷೆ.
IRVKN ದೇವರು § ಯೋಹಾ 1:13: ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ * ಯೆರೆ 2:3; ಪ್ರಕ 14:4; ರೋಮಾ. 8:19-23; ಎಫೆ 1:12: ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು. PS