Bible Versions
Bible Books

James 1:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
ERVKN   ಆದರೆ ನೀವು ದೇವರನ್ನು ಕೇಳಿಕೊಳ್ಳುವಾಗ ಆತನಲ್ಲಿ ನಿಮಗೆ ನಂಬಿಕೆಯಿರಬೇಕು. ದೇವರ ಬಗ್ಗೆ ಸಂದೇಹಪಡದಿರಿ. ಸಂದೇಹಪಡುವವನು ಸಾಗರದಲ್ಲಿನ ಅಲೆಯಂತಿದ್ದಾನೆ. ಗಾಳಿಯು ಬೀಸಿದಾಗ ಅಲೆಯು ಮೇಲೆದ್ದು ಬೀಳುತ್ತದೆ. ಸಂದೇಹಪಡುವವನು ಅಲೆಯಂತಿರುವನು.
IRVKN   ಆದರೆ ದೇವರ ಬಳಿ ಬೇಡುವವನು § ಮತ್ತಾ 21:21: ಸ್ವಲ್ಪವೂ ಸಂದೇಹಪಡದೆ * ಮಾರ್ಕ 11:24: ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಯೆಶಾ 57:20; ಎಫೆ 4:14: ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us