Bible Versions
Bible Books

James 5:16 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
ERVKN   ನೀವು ಮಾಡಿದ ತಪ್ಪುಗಳನ್ನು ಒಬ್ಬರಿಗೊಬ್ಬರು ಯಾವಾಗಲೂ ಹೇಳಿಕೊಳ್ಳಿರಿ. ಬಳಿಕ ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ನೀವು ಹೀಗೆ ಮಾಡಿದರೆ, ದೇವರು ನಿಮ್ಮನ್ನು ಗುಣಪಡಿಸುವನು. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಲವಾಗಿದೆ.
IRVKN   ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ಅ. ಕೃ. 19:18: ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. § ಆದಿ 18:23-32; 20:17; ಅರಣ್ಯ 11:2; 1 ಅರಸು. 13:6; 17:22; 2 ಅರಸು. 4:33; 19:15-20; 20:2, 5; ಯೋಬ. 42:8; ಜ್ಞಾ. 15:29: ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us