Bible Versions
Bible Books

Jeremiah 10:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
ERVKN   ಙೇರೆ ಜನಾಂಗದವರು ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಙೆದರುಗಂಘಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ವಿಗ್ರಹಗಳನುಐ ಹೊತ್ತುಕೊಂಡು ಹೋಗಙೇಕು. ಆದುದರಿಂದ ವಿಗ್ರಹಗಳಿಗೆ ಹೆದರಙೇಡಿರಿ. ಅವು ನಿಮಗೆ ಕೇಡನುಐ ಮಾಡಲಾರವು; ಸಹಾಯವನೂಐ ಮಾಡಲಾರವು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us