Versions
KNV ಕರ್ತನು ಹೀಗೆ ಹೇಳುತ್ತಾನೆ --ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ ಯೆರೂಸಲೇಮಿನ ದೊಡ್ಡ ಗರ್ವವನ್ನೂ ಕೆಡಿಸುವೆನು.
ERVKN ಯೆಹೋವನು ಹೀಗೆ ಹೇಳಿದನು, “ನಡುಪಟ್ಟಿಯು ಹಾಳಾಗಿ ನಿಷ್ಪ್ರಯೋಜಕವಾಗಿದೆ. ಅಂತೆಯೇ ನಾನು ಯೆಹೂದದ ಮತ್ತು ಜೆರುಸಲೇಮಿನ ಜಂಘದ ಜನರನುಐ ಹಾಳು ಮಾಡುತ್ತೇನೆ.
IRVKN “ಇದು ಯೆಹೋವನಾದ ನನ್ನ ನುಡಿ, ಈ ನಡುಕಟ್ಟಿನಂತೆ ನಾನು ಯೆಹೂದದ ದೊಡ್ಡಸ್ತಿಕೆಯನ್ನೂ ಮತ್ತು ಯೆರೂಸಲೇಮಿನ ಬಲು ದೊಡ್ಡಸ್ತಿಕೆಯನ್ನೂ ಕೆಡಿಸಿಬಿಡುವೆನು.