Bible Versions
Bible Books

Jeremiah 14:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.
ERVKN   ಯೆಹೂದದ ಜನರು ಉಪವಾಸ ವ್ರತವನುಐ ಕೈಕೊಳ್ಳಘಹುದು ಮತ್ತು ನನಗೆ ಪ್ರಾರ್ಥನೆ ಮಾಡಘಹುದು. ಆದರೆ ನಾನು ಅವರ ಪ್ರಾರ್ಥನೆಗಳನುಐ ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನುಐ ಮತ್ತು ಧಾನ್ಯನೈವೇದ್ಯಗಳನುಐ ಅರ್ಪಿಸಿದರೂ ಸಹ ನಾನು ಅವರನುಐ ಸಿಬಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನುಐ ನಾಶಮಾಡುತ್ತೇನೆ. ನಾನು ಅವರ ಆಹಾರವನುಐ ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನುಐ ಭಯಂಕರವಾದ ವ್ಯಾಊಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us