Bible Versions
Bible Books

Jeremiah 17:25 (MHB) OPEN SCRIPTURES MORPHOLOGICAL HEBREW BIBLE

Versions

KNV   ದಾವೀದನ ಸಿಂಹಾಸನದ ಮೇಲೆ ಕೂಡ್ರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು ಯೆಹೂದದ ಮನುಷ್ಯರಾಗಿಯೂ ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು ಅವರೂ ಅವರ ಪ್ರಧಾನರೂ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು; ಪಟ್ಟಣವು ಎಂದೆಂದಿಗೂ ನಿಲ್ಲು ವದು.
ERVKN   “‘ನೀವು ಆಜ್ಞೆಯನುಐ ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಜೆರುಸಲೇಮಿನ ದಾಬರಗಳಿಂದ ಘರುತ್ತಾರೆ. ರಾಜರು ರಥಗಳಲ್ಲಿಯೂ ಅಶಾಬರೂಢರಾಗಿಯೂ ಘರುವರು. ಯೆಹೂದದ ಮತ್ತು ಜೆರುಸಲೇಮಿನ ಜನನಾಯಕರುಗಳು ರಾಜರ ಜೊತೆಯಲ್ಲಿ ಘರುವರು. ಜೆರುಸಲೇಮ್ ಪಟ್ಟಣದಲ್ಲಿ ಜನರು ಯಾವಾಗಲೂ ವಾಸವಾಗಿರುವರು.
IRVKN   ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ, ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಪಟ್ಟಣದ ಬಾಗಿಲುಗಳನ್ನು ಪ್ರವೇಶಿಸುವರು. ಇವರು, ಇವರ ಪ್ರಧಾನರು, ಯೆಹೂದದ ಜನರು, ಯೆರೂಸಲೇಮಿನ ನಿವಾಸಿಗಳು, ಎಲ್ಲರೂ ಇಲ್ಲಿ ಸೇರುವರು. ಪಟ್ಟಣವು ನಿತ್ಯವೂ ನೆಲೆಯಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us