Bible Versions
Bible Books

Jeremiah 19:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.
ERVKN   ಶತ್ರುವು ನಗರದ ಸುತ್ತಲೂ ತನಐ ಸೈನ್ಯವನುಐ ತರುವನು. ಜನರು ಆಹಾರವನುಐ ಶೇಖರಿಸಲು ಹೊರಗೆ ಹೋಗದಂತೆ ಸೈನ್ಯವು ತಡೆಯುವದು. ನಗರದಲ್ಲಿದ್ದ ಜನರು ಉಪವಾಸ ಬೀಳುವರು. ಅವರು ಹಸಿವು ತಾಳಲಾರದೆ ತಮ್ಮ ಮಕ್ಕಳನೆಐ ತಿನುಐವರು. ಆಮೇಲೆ ಅವರು ಒಘ್ಬರನೊಐಘ್ಬರು ತಿನಐಲು ಪ್ರಾರಂಭಿಸುವರು.’
IRVKN   ಅವರು ತಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಅವರ ಪ್ರಾಣವನ್ನು ಹುಡುಕುವ ಶತ್ರುಗಳು ಅವರನ್ನು ಮುತ್ತಿ, ಸಂಕಟಕ್ಕೆ ಗುರಿಮಾಡುವಾಗ, ಅವರು ತಮ್ಮ ಇಷ್ಟ ಮಿತ್ರರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಇದು ಯೆಹೋವನಾದ ನನ್ನ ನುಡಿ.’ ” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us