Bible Versions
Bible Books

Jeremiah 20:8 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು.
ERVKN   ನಾನು ಮಾತನಾಡಿದಾಗಲೆಲ್ಲ ಕೂಗಿಕೂಗಿ ಹೇಳುತ್ತೇನೆ. ನಾನು ಯಾವಾಗಲೂ ಹಿಂಸೆ ಮತ್ತು ವಿನಾಶದ ಘಗ್ಗೆ ಕೂಗಿಕೊಳ್ಳುತ್ತೇನೆ. ಯೆಹೋವನಿಂದ ಘಂದ ಸಂದೇಶದ ಘಗ್ಗೆ ಜನರಿಗೆ ಹೇಳುತ್ತೇನೆ. ಆದರೆ ಜನರು ಯಾವಾಗಲೂ ನನಗೆ ಅವಮಾನ ಮಾಡುತ್ತಾರೆ. ನನಐನುಐ ಗೇಲಿ ಮಾಡುತ್ತಾರೆ.
IRVKN   ನಾನು ಮಾತನಾಡುವುದೆಲ್ಲಾ ಅರಚಾಟವೇ. “ಬಲಾತ್ಕಾರ, ಕೊಳ್ಳೆ” ಎಂದೇ ಕೂಗಿಕೊಳ್ಳುತ್ತೇನೆ.
ನಾನು ಸಾರುವ ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸ್ಯಕ್ಕೂ ಗುರಿಮಾಡಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us