Versions
KNV ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು.
ERVKN ನಾನು ಆ ಪ್ರವಾದಿಗಳನುಐ ಕಳುಹಿಸಲಿಲ್ಲ. ಆದರೂ ಅವರು ತಮ್ಮ ಸಂದೇಶವನುಐ ಕೊಡಲು ಆತುರಪಟ್ಟರು. ನಾನು ಅವರೊಂದಿಗೆ ಮಾತನಾಡಲಿಲ್ಲ ಆದರೂ ಅವರು ನನಐ ಹೆಸರು ಹೇಳಿ ಉಪದೇಶ ಮಾಡಿದರು.
IRVKN ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು;
ನಾನು ಇವರಿಗೆ ಏನೂ ಹೇಳಲಿಲ್ಲ, ಅವರೇ ಪ್ರವಾದಿಸಿದರು.