Bible Versions
Bible Books

Jeremiah 23:34 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನ ಭಾರವೆಂದೆನ್ನುವ ಪ್ರವಾದಿ ಯಾಗಲಿ ಯಾಜಕನಾಗಲಿ ಜನರಾಗಲಿ ಅವರ ವಿಷಯ ವೇನಂದರೆ--ನಾನು ಅಂಥಾ ಮನುಷ್ಯನನ್ನೂ ಅವನ ಮನೆಯನ್ನೂ ಶಿಕ್ಷಿಸುವೆನು.
ERVKN   “ಒಘ್ಬ ಪ್ರವಾದಿಯಾಗಲಿ ಯಾಜಕನಾಗಲಿ ಸಾಮಾನ್ಯ ಮನುಷ್ಯನಾಗಲಿ ‘ಇದು ಯೆಹೋವನ ಭಾರ’ ಎಂದು ಹೇಳಿದರೆ ಅವನು ಸುಳ್ಳು ಹೇಳಿದಂತೆಯೇ. ಆದುದರಿಂದ ನಾನು ವ್ಯಕ್ತಿಯನುಐ ಮತ್ತು ಅವರ ಇಡೀ ಕುಟುಂಘವನುಐ ದಂಡಿಸುತ್ತೇನೆ.
IRVKN   ಪ್ರವಾದಿ, ಯಾಜಕ, ಸಾಧಾರಣ ಜನ, ಇವರಲ್ಲಿ ಯಾರೂ, ‘ಯೆಹೋವನ ಹೊರೆ’ ಎಂದು ಉಚ್ಚರಿಸುವನೋ ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us