Versions
KNV ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
ERVKN ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು ಮತ್ತು ಇಸ್ರೇಲ್ ಸುರಕ್ಷಿತವಾಗಿರುವುದು. ಯೆಹೋವನೇ, ನಮ್ಮ ಸದ್ಧರ್ಮ ಎಂಘ ಹೆಸರು ಅವನಿಗಾಗುವುದು.”
IRVKN ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು;
‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ. PEPS