Bible Versions
Bible Books

Jeremiah 24:10 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
ERVKN   ನಾನು ಖಡ್ಗ, ಕ್ಷಾಮ, ವ್ಯಾಊಗಳನುಐ ಅವರ ಮೇಲೆ ಕಳುಹಿಸುವೆನು. ಅವರೆಲ್ಲರೂ ಸತ್ತುಹೋಗುವವರೆಗೆ ನಾನು ಅವರ ಮೇಲೆ ಧಾಳಿಮಾಡುವೆನು. ನಾನು ಅವರಿಗೆ ಮತ್ತು ಅವರ ಪೂರ್ವಿಕರಿಗೆ ಕೊಟ್ಟ ಭೂಮಿಯ ಮೇಲೆ ಅವರು ವಾಸಿಸಲಾಗುವದಿಲ್ಲ.”
IRVKN   ನಾನು ಅವರಿಗೂ ಅವರ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು” ಎಂದು ಹೇಳುತ್ತಾನೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us