Versions
KNV ಆದದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ ಅವರಿಗೆ ಹೇಳತಕ್ಕದ್ದೇ ನಂದರೆ--ಕರ್ತನು ಉನ್ನತದಿಂದ ಘರ್ಜಿಸಿ ತನ್ನ ಪರಿಶುದ್ಧ ನಿವಾಸದೊಳಗಿಂದ ತನ್ನ ಶಬ್ದವನ್ನು ಕೊಡು ವನು ತನ್ನ ನಿವಾಸದ ಮೇಲೆ ಗಟ್ಟಿಯಾಗಿ ಘರ್ಜಿಸಿ ದ್ರಾಕ್ಷೇ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವನು.
ERVKN “ಯೆರೆಮೀಯನೇ, ನೀನು ಅವರಿಗೆ ಈ ಸಂದೇಶವನುಐ ಕೊಡು: ‘ಉನಐತವಾದ ಮತ್ತು ಪವಿತ್ರವಾದ ಆಲಯದಿಂದ ಯೆಹೋವನು ಗರ್ಜಿಸುವನು. ಯೆಹೋವನು ಗಟ್ಟಿಯಾಗಿ ಗರ್ಜಿಸಿ ತನಐ ಹುಲ್ಲುಗಾವಲಿನ ಮಂದೆಯನುಐ ಙೆದರಿಸುವನು. ದ್ರಾಕ್ಷಾರಸವನುಐ ತಯಾರಿಸುವಾಗ ದ್ರಾಕ್ಷೆಯ ಹಣ್ಣನುಐ ತುಳಿಯುವವರು ಕೂಗಾಡುವಂತೆ ಭಯಂಕರವಾಗಿ ಕೂಗುವನು.
IRVKN ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು,
“ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ಧ್ವನಿಗೈಯುವನು.
ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು.
ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.