Versions
KNV ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.
ERVKN ನೀವು ನಿಮ್ಮ ನಡತೆಯನುಐ ಘದಲಾಯಿಸಿಕೊಂಡು, ಸತ್ಕಾರ್ಯಗಳನುಐ ಮಾಡಲಾರಂಭಿಸಙೇಕು. ನೀವು ನಿಮ್ಮ ದೇವರಾದ ಯೆಹೋವನ ಆಜ್ಞಾಪಾಲನೆ ಮಾಡಙೇಕು. ಆಗ ಯೆಹೋವನು ತನಐ ಮನಸ್ಸನುಐ ಘದಲಾಯಿಸಿ ನಿಮಗೆ ಕೇಡು ಮಾಡುವುದಿಲ್ಲ.
IRVKN ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.