Bible Versions
Bible Books

Jeremiah 26:7 (MHB) OPEN SCRIPTURES MORPHOLOGICAL HEBREW BIBLE

Versions

KNV   ಹೀಗೆ ಯೆರೆವಿಾಯನು ವಾಕ್ಯಗಳನ್ನು ಕರ್ತನ ಆಲಯದಲ್ಲಿ ಹೇಳುತ್ತಿರಲಾಗಿ ಯಾಜಕರೂ ಪ್ರವಾದಿಗಳೂ ಜನ ರೆಲ್ಲರೂ ಕೇಳುತ್ತಿದ್ದರು.
ERVKN   ಯೆಹೋವನ ಆಲಯದಲ್ಲಿ ಯೆರೆಮೀಯನು ಹೇಳಿದ ಇದೆಲ್ಲವನುಐ ಯಾಜಕರು, ಪ್ರವಾದಿಗಳು ಮತ್ತು ಎಲ್ಲಾ ಜನರು ಕೇಳಿದರು.
IRVKN   ಯೆರೆಮೀಯನು ಯೆಹೋವನ ಆಲಯದಲ್ಲಿ ಹೀಗೆ ಮಾತನಾಡುವುದನ್ನು ಯಾಜಕರೂ, ಪ್ರವಾದಿಗಳು ಮತ್ತು ಸಕಲ ಜನರೂ ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us