Versions
KNV ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ಈ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ.
ERVKN ನಾನು ಯೆಹೂದದ ರಾಜನಾದ ಚಿದ್ಕೀಯನಿಗೂ ಇದೇ ಸಂದೇಶವನುಐ ಕೊಟ್ಟಿದ್ದೇನೆ. “ಚಿದ್ಕೀಯನೇ, ನೀನು ನಿನಐ ಹೆಗಲನುಐ ಙಾಬಿಲೋನಿನ ರಾಜನ ನೊಗಕ್ಕೆ ಕೊಡಙೇಕು; ಅವನ ಆಜ್ಞಾಪಾಲನೆ ಮಾಡಙೇಕು. ಙಾಬಿಲೋನಿನ ರಾಜನ ಮತ್ತು ಅಲ್ಲಿಯ ಜನರ ಸೇವೆಮಾಡಿಕೊಂಡಿದ್ದರೆ ನೀನು ಘದುಕುವೆ.
IRVKN ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು, “ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.