Bible Versions
Bible Books

Jeremiah 27:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದದರಿಂದ ಬಾಬೆಲಿನ ಅರಸನಿಗೆ ನೀವು ಸೇವೆಮಾಡಬೇಡಿರೆಂದು ನಿಮಗೆ ಹೇಳುವ ಪ್ರವಾದಿಗಳ ವಾಕ್ಯಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
ERVKN   ಆದರೆ ನೀವೆಂದಿಗೂ ಙಾಬಿಲೋನ್ ರಾಜನಿಗೆ ಗುಲಾಮರಾಗುವದಿಲ್ಲ ಎಂದು ಸುಳ್ಳುಪ್ರವಾದಿಗಳು ಹೇಳುತ್ತಿದ್ದಾರೆ. “‘ಆ ಪ್ರವಾದಿಗಳ ಮಾತುಗಳನುಐ ಕಿವಿಗೆ ಹಾಕಿಕೊಳ್ಳಙೇಡಿ. ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ.
IRVKN   ‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us