Versions
KNV ಅವರು ತಮ್ಮ ಯಜಮಾನರಿಗೆ ಹೇಳುವದಕ್ಕೆ ನೀನು ಅಪ್ಪಣೆಕೊಡತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳುವದೇನಂದರೆ--ನೀವು ನಿಮ್ಮ ಯಜಮಾನರಿಗೆ ಹೀಗೆ ಹೇಳಬೇಕು--
ERVKN ಈ ಸಂದೇಶವನುಐ ತಮ್ಮ ಒಡೆಯರಿಗೆ ತಿಳಿಸಙೇಕೆಂದು ಆ ರಾಯಭಾರಿಗಳಿಗೆ ಹೇಳು. ಅವರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರು ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ ಎಂದು ನಿಮ್ಮ ಒಡೆಯರಿಗೆ ತಿಳಿಸಿ.
IRVKN ನೀನು ಆ ರಾಯಭಾರಿಗಳಿಗೆ, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ನಿಮ್ಮ ಒಡೆಯರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾನೆ ಎಂಬುದಾಗಿ ಹೇಳಿ ಅವರು ತಮ್ಮ ತಮ್ಮ ಒಡೆಯರಿಗೆ ತಿಳಿಸಬೇಕಾದ ಈ ಮಾತುಗಳನ್ನು ಅವರಿಗೆ ಆಜ್ಞಾಪಿಸು.’