Versions
KNV ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.
ERVKN ಯೆಹೋವನು ಇಂತೆನುಐತ್ತಾನೆ: “ಙಾಬಿಲೋನ್ ಎಪ್ಪತ್ತು ವರ್ಷಗಳವರೆಗೆ ಘಲಿಷ್ಠವಾಗಿರುವುದು. ಅನಂತರ ನಾನು ಙಾಬಿಲೋನಿನಲ್ಲಿ ವಾಸಮಾಡುತ್ತಿರುವ ನಿಮ್ಮ ಘಳಿಗೆ ಘಂದು ನನಐ ವಾಗ್ದಾನದಂತೆ ನಿಮ್ಮನುಐ ಜೆರುಸಲೇಮಿಗೆ ಮತ್ತೆ ಕರೆದುಕೊಂಡು ಘರುವೆನು.
IRVKN ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.