Bible Versions
Bible Books

Jeremiah 29:23 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು ತಮ್ಮ ನೆರೆಯವರ ಹೆಂಡತಿಯರ ಸಂಗಡ ವ್ಯಭಿಚಾರ ಮಾಡಿ ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ ಇಸ್ರಾಯೇಲಿನಲ್ಲಿ ನೀಚತನವನ್ನು ನಡಿಸಿದರು; ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
ERVKN   ಪ್ರವಾದಿಗಳಿಘ್ಬರು ಇಸ್ರೇಲಿನಲ್ಲಿ ಹೆಚ್ಚಿನ ದುರಾಚಾರವನುಐ ನಡೆಸಿದರು. ಅವರು ತಮ್ಮ ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರ ಮಾಡಿದರು. ಅವರು ಸುಳ್ಳುಗಳನುಐ ಹೇಳಿದರು. ಸುಳ್ಳುಗಳನುಐ ಯೆಹೋವನಾದ ನನಐ ಸಂದೇಶವೆಂದು ಹೇಳಿದರು. ಹಾಗೆ ಮಾಡಲು ನಾನು ಅವರಿಗೆ ಹೇಳಿಲ್ಲ, ಅವರು ಏನು ಮಾಡಿದ್ದಾರೆಂಘುದನುಐ ನಾನು ಘಲ್ಲೆ. ಅದಕ್ಕೆ ನಾನೇ ಸಾಕ್ಷಿ.” ಇದು ಯೆಹೋವನ ಸಂದೇಶ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us