Bible Versions
Bible Books

Jeremiah 29:7 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾನು ನಿಮ್ಮನ್ನು ಸೆರೆಯಾಗಿ ಒಯ್ಯಲ್ಪಟ್ಟ ಪಟ್ಟಣದ ಸಮಾಧಾನವನ್ನು ಹುಡುಕಿರಿ; ಅದಕ್ಕೋಸ್ಕರ ಕರ್ತನಿಗೆ ಪ್ರಾರ್ಥನೆ ಮಾಡಿರಿ; ಅದರ ಸಮಾಧಾನದಿಂದ ನಿಮಗೆ ಸಮಾ ಧಾನವಾಗುವದು.
ERVKN   ಅಂತೆಯೇ, ನಾನು ನಿಮ್ಮನುಐ ಕಳುಹಿಸಿದ ನಗರಕ್ಕೆ ಒಳ್ಳೆಯದನುಐ ಮಾಡಿರಿ. ನೀವು ವಾಸಮಾಡುತ್ತಿರುವ ನಗರಕ್ಕಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಏಕೆಂದರೆ ನಗರದಲ್ಲಿ ನೆಮ್ಮದಿಯಿದ್ದರೆ ನಿಮಗೂ ನೆಮ್ಮದಿ ಸಿಗುವುದು.”
IRVKN   ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ, ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us