Bible Versions
Bible Books

Jeremiah 2:6 (MHB) OPEN SCRIPTURES MORPHOLOGICAL HEBREW BIBLE

Versions

KNV   ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
ERVKN   ‘“ಈಜಿಪ್ಟಿನಿಂದ ನಮ್ಮನುಐ ಕರೆದುಕೊಂಡು ಘಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನುಐ ಕರೆದುಕೊಂಡು ಘಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಙೆಟ್ಟಪ್ರದೇಶದಿಂದ ನಮ್ಮನುಐ ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನುಐ ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಯೆಹೋವನು ಎಲ್ಲಿದ್ದಾನೆ?”‘ ನಿಮ್ಮ ಪೂರ್ವಿಕರು ಪ್ರಶೆಐಗಳನುಐ ಕೇಳಲೇ ಇಲ್ಲ.
IRVKN   ‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ,
ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us