Bible Versions
Bible Books

Jeremiah 30:15 (MHB) OPEN SCRIPTURES MORPHOLOGICAL HEBREW BIBLE

Versions

KNV   ನಿನ್ನ ಗಾಯದ ನೋವಿನ ನಿಮಿತ್ತ ಯಾಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗ ದಂಥದ್ದೇ; ನಿನ್ನ ಅಕ್ರಮಗಳು ಬಹಳವಾಗಿರುವದ ರಿಂದಲೂ ನಿನ್ನ ಪಾಪಗಳು ಪ್ರಬಲವಾಗಿರುವದ ರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ.
ERVKN   ಇಸ್ರೇಲೇ, ಯೆಹೂದವೇ, ನೀವು ನಿಮ್ಮ ಗಾಯಗಳಿಗಾಗಿ ಏಕೆ ಅರಚುವಿರಿ? ನಿಮ್ಮ ಗಾಯಗಳು ಆಳವಾಗಿವೆ ಮತ್ತು ಅದಕ್ಕೆ ಔಷಊಯಿಲ್ಲ. ಯೆಹೋವನಾದ ನಾನು ನಿಮ್ಮ ಮಹಾಪರಾಧಕ್ಕಾಗಿ ಹೀಗೆಲ್ಲ ಮಾಡಿದೆ. ನಾನು ನಿಮ್ಮ ಅನೇಕ ಪಾಪಗಳಿಗಾಗಿ ಹೀಗೆಲ್ಲ ಮಾಡಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us