Bible Versions
Bible Books

Jeremiah 30:16 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.
ERVKN   ಜನಾಂಗಗಳು ನಿಮ್ಮನುಐ ನಾಶಗೊಳಿಸಿದವು. ಆದರೆ ಈಗ ಜನಾಂಗಗಳನುಐ ನಾಶಪಡಿಸಲಾಗಿದೆ. ಇಸ್ರೇಲೇ, ಯೆಹೂದವೇ, ನಿಮ್ಮ ಶತ್ರುಗಳು ಘಂಊಗಳಾಗುತ್ತಾರೆ. ಅವರು ನಿಮ್ಮ ವಸ್ತುಗಳನುಐ ಕದ್ದುಕೊಂಡಿದ್ದಾರೆ. ಆದರೆ ಙೇರೆಯವರು ಅವರ ವಸ್ತುಗಳನುಐ ಕದಿಯುವರು. ಅವರು ಯುದ್ಧದಲ್ಲಿ ನಿಮ್ಮ ವಸ್ತುಗಳನುಐ ತೆಗೆದುಕೊಂಡರು. ಆದರೆ ಙೇರೆಯವರು ಯುದ್ಧದಲ್ಲಿ ಅವರ ವಸ್ತುಗಳನುಐ ತೆಗೆದುಕೊಳ್ಳುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us