Bible Versions
Bible Books

Jeremiah 30:8 (MHB) OPEN SCRIPTURES MORPHOLOGICAL HEBREW BIBLE

Versions

KNV   ದಿವಸದಲ್ಲಿ ಆಗುವದೇನಂದರೆ--ನಾನು ಅವನ ನೊಗವನ್ನು ನಿನ್ನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು; ನಿನ್ನ ಬಂಧನಗಳನ್ನು ಹರಿದುಬಿಡುವೆನು; ಅನ್ಯರು ಇನ್ನು ಅವನಿಂದ ಸೇವೆ ಮಾಡಿಸಿಕೊಳ್ಳುವದಿಲ್ಲವೆಂದು ಸೈನ್ಯ ಗಳ ಕರ್ತನು ಅನ್ನುತ್ತಾನೆ.
ERVKN   ಇದು ಸರ್ವಶಕ್ತನಾದ ಯೆಹೋವನ ನುಡಿ. “ಆ ಸಮಯದಲ್ಲಿ ನಾನು ಇಸ್ರೇಲರ ಮತ್ತು ಯೆಹೂದ್ಯರ ಹೆಗಲ ಮೇಲಿನ ನೊಗವನುಐ ಮುರಿದುಬಿಡುವೆನು. ನಿಮಗೆ ಕಟ್ಟಿರುವ ಹಗ್ಗಗಳನುಐ ಕಿತ್ತುಹಾಕುವೆನು. ಪರದೇಶದವರು ಮತ್ತೆಂದಿಗೂ ನನಐ ಜನರನುಐ ದಾಸರನಾಐಗಿ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.
IRVKN   ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ದಿನದಲ್ಲಿ ಅವರ ಮೇಲೆ ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು, ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us