Versions
KNV ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.
ERVKN ಆದರೆ ಈಗ ನೀವು ಮನಸ್ಸನುಐ ಘದಲಾಯಿಸಿದ್ದೀರಿ. ನೀವು ನನಐ ಹೆಸರಿಗೆ ಗೌರವ ಕೊಡುವದಿಲ್ಲವೆಂಘುದನುಐ ತೋರಿಸಿದ್ದೀರಿ. ನೀವು ಇದನುಐ ಹೇಗೆ ಮಾಡಿದಿರಿ? ನಿಮ್ಮಲ್ಲಿ ಪ್ರತಿಯೊಘ್ಬರು ನೀವು ಬಿಡುಗಡೆ ಮಾಡಿದ ದಾಸದಾಸಿಯರನುಐ ಹಿಂದಕ್ಕೆ ತೆಗೆದುಕೊಂಡಿರುವಿರಿ. ಅವರು ಪುನಃ ಗುಲಾಮರಾಗುವಂತೆ ಒತ್ತಾಯಿಸಿರುವಿರಿ.