Versions
KNV ಅರಸನಾದ ಚಿದ್ಕೀಯನು ಯೆರೂಸಲೇಮಿನಲ್ಲಿದ್ದ ಎಲ್ಲಾ ಜನರ ಸಂಗಡ ಒಡಂಬಡಿಕೆ ಮಾಡಿ
ERVKN ರಾಜನಾದ ಚಿದ್ಕೀಯನು ಜೆರುಸಲೇಮಿನ ಎಲ್ಲಾ ಜನರೊಂದಿಗೆ ಇಬ್ರಿಯದ ಗುಲಾಮರೆಲ್ಲರನೂಐ ಬಿಡುಗಡೆ ಮಾಡುವದಾಗಿ ಮಾತುಕೊಟ್ಟಿದ್ದನು. ಚಿದ್ಕೀಯನು ಹೀಗೆ ಮಾತುಕೊಟ್ಟ ತರುವಾಯ ಯೆಹೋವನಿಂದ ಯೆರೆಮೀಯನಿಗೆ ಒಂದು ಸಂದೇಶ ಘಂದಿತು.