Bible Versions
Bible Books

Jeremiah 3:12 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀನು ಹೋಗಿ ಉತ್ತರ ದಿಕ್ಕಿಗೆ ಮಾತುಗಳನ್ನು ಸಾರು; ಯಾವವಂದರೆ--ಹಿಂದಿ ರುಗಿದ ಇಸ್ರಾಯೇಲೇ, ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಾನು ನನ್ನ ಕೋಪವನ್ನು ನಿನ್ನ ಮೇಲೆ ಬೀಳ ಮಾಡುವದಿಲ್ಲ; ನಾನು ದಯಾಪರನು ಎಂದು ಕರ್ತನು ಅನ್ನುತ್ತಾನೆ, ಎಂದೆಂದಿಗೂ ಕೋಪವಿಟ್ಟು ಕೊಳ್ಳುವದಿಲ್ಲ.
ERVKN   ಯೆರೆಮೀಯನೇ, ಹೋಗು. ಸಂದೇಶವನುಐ ಉತ್ತರದಿಕ್ಕಿನಲ್ಲಿ ಸಾರು. ಯೆಹೋವನು ಹೀಗೆ ಹೇಳುತ್ತಾನೆ: “‘ವಿಶಾಬಸದ್ರೋಹಿಗಳಾದ ಇಸ್ರೇಲಿನ ಜನರೇ, ಹಿಂತಿರುಗಿ ಘನಿಐ. ನಾನು ಕೋಪಮುಖದಿಂದ ನಿಮ್ಮನುಐ ನೋಡುವುದನುಐ ನಿಲ್ಲಿಸುವೆನು. ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.’ ಇದು ಯೆಹೋವನ ನುಡಿ.
IRVKN   ನೀನು ಹೋಗಿ ಉತ್ತರದಿಕ್ಕಿಗೆ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us