Bible Versions
Bible Books

Jeremiah 3:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಆತನು ಎಂದೆಂದಿಗೂ ತನ್ನ ಕೋಪವನ್ನು ಕಾದಿರಿಸಿ ಕೊಂಡಿರುವನೋ? ಇಗೋ, ನೀನು ಅಪೇಕ್ಷಿಸಿದ ಹಾಗೆ ಮಾತನಾಡಿದ್ದೀ ಮತ್ತು ಕೆಟ್ಟವುಗಳನ್ನು ನಡಿಸಿದ್ದೀ.
ERVKN   ಇದಲ್ಲದೆ, ಯೆಹೂದವೇ, ‘ದೇವರು ಯಾವಾಗಲೂ ನನಐ ಮೇಲೆ ಕೋಪಿಷ್ಟನಾಗಿರುವುದಿಲ್ಲ. ದೇವರ ಕೋಪವು ಶಾಶಬತವಾಗಿರುವುದಿಲ್ಲ’ ಎಂದು ನೀನು ಹೇಳಿದೆಯಲ್ಲಾ. “ಆದರೆ ನಿನಿಐಂದ ಸಾಧ್ಯವಾದಷ್ಟು ಕೆಡುಕನುಐ ಮಾಡುವೆ.”
IRVKN   ‘ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ?’ ಎಂದು ಅಂದುಕೊಳ್ಳುತ್ತಿದ್ದಿ. ಇಗೋ, ನೀನು ಹೀಗೆ ಮಾತನಾಡಿದರೇನು? ಅನೇಕ ದುಷ್ಕೃತ್ಯಗಳನ್ನು ನಡೆಸಿ ಕೃತಾರ್ಥಳಾಗಿರುವೆ.” ಎಂಬುದೇ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us