Bible Versions
Bible Books

Jeremiah 3:7 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು--ನನ್ನ ಬಳಿಗೆ ತಿರುಗಿಕೋ ಅಂದೆನು; ಆದರೆ ಅವಳು ತಿರುಗಿಕೊಳ್ಳಲಿಲ್ಲ; ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು.
ERVKN   ‘ಈ ದುಷ್ಕೃತ್ಯಗಳನೆಐಲ್ಲಾ ಮಾಡಿ ಮುಗಿಸಿದ ಮೇಲೆಯೂ ಇಸ್ರೇಲ್ ನನಐಲ್ಲಿಗೆ ಘರಘಹುದು’ ಎಂದು ನಾನು ಭಾವಿಸಿದ್ದೆ. ಆದರೆ ಅವಳು ನನಐಲ್ಲಿಗೆ ಘರಲಿಲ್ಲ. ಇಸ್ರೇಲಿನ ವಂಚಕಿ ಸಹೋದರಿಯಾದ ಯೆಹೂದ ಎಂಙಾಕೆಯು ಮಾಡಿದ್ದನುಐ ನೋಡಿದಳು.
IRVKN   ಅವಳು ಇವುಗಳನ್ನೆಲ್ಲಾ ನಡೆಸಿದ ಮೇಲೆ ನನ್ನ ಬಳಿಗೆ ಪುನಃ ಬಂದಾಳು ಅಂದುಕೊಂಡೆನು. ಆದರೆ ಬರಲಿಲ್ಲ. ಆಗ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ಇದನ್ನು ನೋಡಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us