Versions
KNV ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರೂ ಕೂಡಿ ತಿರುಗಿಕೊಂಡು ಕಾರೇಹನ ಮಗ ನಾದ ಯೋಹಾನಾನನ ಬಳಿಗೆ ಬಂದರು.
ERVKN ಆಗ, ಇಷ್ಮಾಯೇಲನು ಮಿಚ್ಫದಲ್ಲಿ ಸೆರೆಹಿಡಿದುಕೊಂಡು ಹೋಗಿದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನ ಕಡೆಗೆ ಓಡಿದರು.
IRVKN ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ಒಯ್ದಿದ್ದ ಸಕಲ ಜನರು ಹಿಂದಿರುಗಿ ಹೋಗಿ ಕಾರೇಹನ ಮಗನಾದ ಯೋಹಾನಾನನ ಬಳಿಗೆ ಸೇರಿದರು.