Versions
KNV ನಾವು ನಡೆಯತಕ್ಕ ಮಾರ್ಗವನ್ನು ನಾವು ಮಾಡತಕ್ಕ ಕಾರ್ಯವನ್ನು ನಿನ್ನ ದೇವರಾದ ಕರ್ತನು ನಮಗೆ ತಿಳಿಸುವ ಹಾಗೆ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡು ಅಂದರು.
ERVKN ಯೆರೆಮೀಯನೇ, ನಾವು ಎಲ್ಲಿಗೆ ಹೋಗಙೇಕು. ಏನು ಮಾಡಙೇಕು ಎಂಘುದನುಐ ಹೇಳಙೇಕೆಂದು ನಿನಐ ದೇವರನುಐ ಪ್ರಾರ್ಥಿಸು” ಎಂದರು.
IRVKN ನಿನ್ನ ದೇವರಾದ ಯೆಹೋವನು ನಾವು ನಡೆಯಬೇಕಾದ ಮಾರ್ಗವನ್ನೂ, ಮಾಡತಕ್ಕ ಕಾರ್ಯವನ್ನೂ ತೋರಿಸುವ ಹಾಗೆ ನಮಗಾಗಿ ಅಂದರೆ ಉಳಿದಿರುವ ಈ ಜನರೆಲ್ಲರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ವಿಜ್ಞಾಪಿಸಿದರು.