Bible Versions
Bible Books

Jeremiah 43:1 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೆರೆವಿಾಯನು ಜನರೆಲ್ಲರಿಗೆ ಅವರ ದೇವರಾದ ಕರ್ತನ ಮಾತುಗಳನ್ನೂ, ಅವರ ದೇವರಾದ ಕರ್ತನು ಯಾವವುಗಳ ವಿಷಯ ವಾಗಿ ಅವನನ್ನು ಅವರ ಬಳಿಗೆ ಕಳುಹಿಸಿದ್ದನೋ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದಾಗ
ERVKN   ಯೆರೆಮೀಯನು ದೇವರಾದ ಯೆಹೋವನ ಸಂದೇಶವನುಐ ಜನರಿಗೆ ಹೇಳಿ ಮುಗಿಸಿದನು. ಯೆಹೋವನು ತನಐ ಮೂಲಕ ಹೇಳಿ ಕಳುಹಿಸಿದ ಮಾತುಗಳನೆಐಲ್ಲ ಯೆರೆಮೀಯನು ಅವರಿಗೆ ತಿಳಿಸಿದನು.
IRVKN   {ಯೆರೆಮೀಯನ ಮಾತಿಗೆ ಅವಿಧೇಯರಾದ ಜನರು} PS ಯೆರೆಮೀಯನು ಸಮಸ್ತ ಜನರನ್ನು ಸಂಬೋಧಿಸಿ ಅವರ ದೇವರಾದ ಯೆಹೋವನು ತನ್ನ ಮೂಲಕ ಅವರಿಗೆ ಹೇಳಿಕಳುಹಿಸಿದ ಮಾತುಗಳನ್ನೆಲ್ಲಾ ತಿಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us