Bible Versions
Bible Books

Jeremiah 44:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ತಮ್ಮ ಹೆಂಡತಿಯರು ಬೇರೆ ದೇವರುಗಳಿಗೆ ಧೂಪಸುಟ್ಟರೆಂದು ತಿಳಿದ ಗಂಡಸರೆಲ್ಲರೂ ದೊಡ್ಡ ಗುಂಪಾಗಿ ಹತ್ತಿರ ನಿಂತಿದ್ದ ಹೆಂಗಸರೆಲ್ಲರೂ ಐಗುಪ್ತ ದೇಶದಲ್ಲಿ ಪತ್ರೋಸ್‌ನಲ್ಲಿ ವಾಸಮಾಡಿದ ಜನ ರೆಲ್ಲರೂ ಯೆರೆವಿಾಯನಿಗೆ ಉತ್ತರಕೊಟ್ಟು ಹೇಳಿದ್ದೇನಂ ದರೆ--
ERVKN   ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಅನೇಕ ಯೆಹೂದಿ ಸ್ತ್ರೀಯರು ಙೇರೆ ದೇವರುಗಳಿಗೆ ನೈವೇದ್ಯಗಳನುಐ ಅರ್ಪಿಸುತ್ತಿದ್ದರು. ಅವರ ಗಂಡಂದಿರಿಗೆ ಅದು ಗೊತ್ತಿತ್ತು. ಆದರೆ ಅವರು ಅದನುಐ ತಡೆಯಲಿಲ್ಲ. ಯೆಹೂದದ ಜನರ ಒಂದು ದೊಡ್ಡ ಗುಂಪು ಸೇರಿತ್ತು. ಅವರು ಈಜಿಪ್ಟಿನ ದಕ್ಷಿಣಭಾಗದಲ್ಲಿ ವಾಸಿಸುವ ಯೆಹೂದಿಗಳಾಗಿದ್ದರು. ಅನ್ಯದೇವರುಗಳಿಗೆ ನೈವೇದ್ಯವನುಐ ಅರ್ಪಿಸುತ್ತಿದ್ದ ಸ್ತ್ರೀಯರ ಗಂಡಂದಿರು ಯೆರೆಮೀಯನಿಗೆ ಹೀಗೆಂದರು:
IRVKN   “ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡಿದ್ದ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು ಅಂತು ಐಗುಪ್ತದಲ್ಲಿಯೂ, ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ” ಹೀಗೆ ಹೇಳಿದರು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us