Bible Versions
Bible Books

Jeremiah 44:21 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀವೂ ನಿಮ್ಮ ಪಿತೃಗಳೂ ನಿಮ್ಮ ಅರಸರೂ ನಿಮ್ಮ ಪ್ರಧಾನರೂ ದೇಶದ ಜನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟಧೂಪವನ್ನೇ ಕರ್ತನು ಜ್ಞಾಪಕ ಮಾಡಿಕೊಂಡದ್ದು ಅಲ್ಲವೋ? ಆತನ ಮನಸ್ಸಿಗೆ ಬಂದದ್ದು ಅದೇ ಅಲ್ಲವೋ?
ERVKN   “ನೀವು ಯೆಹೂದದ ಪಟ್ಟಣಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ನೈವೇದ್ಯಗಳನುಐ ಅರ್ಪಿಸಿದ ಸಂಗತಿ ಯೆಹೋವನ ಜ್ಞಾಪಕದಲ್ಲಿದೆ. ಅದನುಐ ಮಾಡಿದ್ದೇ ನೀವು ಮತ್ತು ನಿಮ್ಮ ಪೂರ್ವಿಕರು, ನಿಮ್ಮ ರಾಜರು, ನಿಮ್ಮ ಅಊಕಾರಿಗಳು ಮತ್ತು ನಿಮ್ಮ ಪ್ರದೇಶದ ಜನರು. ನೀವು ಮಾಡಿದ್ದನೆಐಲ್ಲಾ ಆತನು ಜ್ಞಾಪಿಸಿಕೊಂಡನು; ತನಐ ನೆನಪಿಗೆ ತಂದುಕೊಂಡನು.
IRVKN   “ನೀವು, ನಿಮ್ಮ ಪೂರ್ವಿಕರು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us