Bible Versions
Bible Books

Jeremiah 46:16 (MHB) OPEN SCRIPTURES MORPHOLOGICAL HEBREW BIBLE

Versions

KNV   ಅನೇಕರನ್ನು ಎಡವುವಂತೆ ಮಾಡಿದನು. ಹೌದು, ಒಬ್ಬರ ಮೇಲೊ ಬ್ಬರು ಬಿದ್ದರು; ಅವರು--ಏಳು ಉಪದ್ರಪಡಿಸುವ ಕತ್ತಿಯನ್ನು ಬಿಟ್ಟು, ಸ್ವಂತ ಜನರ ಬಳಿಗೂ ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ ಎಂದು ಹೇಳಿದರು.
ERVKN   ಸೈನಿಕರು ಮತ್ತೆಮತ್ತೆ ಎಡವುತ್ತಾರೆ. ಅವರು ಒಘ್ಬರ ಮೇಲ್ಲೊಘ್ಬರು ಬೀಳುವರು. ‘ಎದ್ದೇಳು, ನಮ್ಮ ಜನರಲ್ಲಿಗೆ ನಾವು ಹೋಗೋಣ. ನಮ್ಮ ಜನ್ಮಭೂಮಿಗೆ ನಾವು ಹೋಗೋಣ. ನಮ್ಮ ವೈರಿಯು ನಮ್ಮನುಐ ಸೋಲಿಸುತ್ತಿದ್ದಾನೆ. ನಾವು ಇಲ್ಲಿಂದ ಹೊರಡಙೇಕು’ ಎಂದು ಅವರು ಹೇಳಿಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us