Versions
KNV ಹೊಳೆಗಳ ಹಾಗೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು?
ERVKN ನೈಲ್ ನದಿಯಂತೆ ಯಾರು ಘರುತ್ತಿರುವರು? ಶಕ್ತಿಶಾಲಿಯಾದ ಮತ್ತು ರಭಸದಿಂದ ಹರಿಯುವ ನದಿಯಂತೆ ಯಾರು ಘರುತ್ತಿರುವರು?
IRVKN ನೈಲ್ ನದಿಯಂತೆ ಉಬ್ಬಿಕೊಂಡಿರುವ ಇವರು ಯಾರು?
ನೈಲ್ ನದಿಯ ಶಾಖೆಗಳ ಹಾಗೆ ತುಂಬಿತುಳುಕುವ ಈ ಪ್ರವಾಹವು ಯಾರದು?